ಅಖಿಲ ಭಾರತ ಕ್ಯಾಥೋಲಿಕ್ ಅಸೋಸಿಯೇಷನ್ (AICU)ನ ಕರ್ನಾಟಕ ರಾಜ್ಯದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಬೆಳ್ತಂಗಡಿಯ ಅಡ್ವೊಕೇಟ್ ಸೇವಿಯರ್ ಪಾಲೇಲಿ

0

ಬೆಳ್ತಂಗಡಿ:   ಅಖಿಲ ಭಾರತ ಕ್ಯಾಥೋಲಿಕ್ ಅಸೋಸಿಯೇಷನ್ (AICU)ನ ಕರ್ನಾಟಕ ರಾಜ್ಯದ ಅಧ್ಯಕ್ಷ ಸ್ಥಾನಕ್ಕೆ KSMCA ಯ ಸ್ಥಾಪಕ ಅಧ್ಯಕ್ಷರಾದ ಬೆಳ್ತಂಗಡಿಯ ಅಡ್ವೊಕೇಟ್ ಸೇವಿಯರ್ ಪಾಲೇಲಿರವರು ಉಮೆದುವಾರರಾಗಿದ್ದು ಅಧ್ಯಕ್ಷರಾಗಿ ಆಯ್ಕೆ ಯಾಗಿದ್ದಾರೆ.

ಅವರು ಅ.2ರಂದು ಗೋವಾದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಅವರನ್ನು ಅಖಿಲ ಭಾರತ ಕ್ಯಾಥೋಲಿಕ್ ಅಸೋಸಿಯೇಶನ್ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ KSMCA ನಿಕಟ ಪೂರ್ವ ಅಧ್ಯಕ್ಷ ಸೆಬಾಸ್ಟಿಯನ್ ಕೆ. ಕೆ. ಉಪಾಧ್ಯಕ್ಷರಾದ ಜಾರ್ಜ್ ಟಿ. ವಿ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here