ಕೊಯ್ಯೂರಿ ನಲ್ಲಿ ಗಮಕ ಕಾರ್ಯಕ್ರಮ

0

ಬೆಳ್ತಂಗಡಿಯ ಕೊಯ್ಯೂರು ಶ್ರೀ ಪಂಚ ದುರ್ಗಾ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಪ್ರೊ.ಮಧೂರು ಮೋಹನ ಕಲ್ಲೂರಾಯ ಮತ್ತು ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಇವರಿಂದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here