ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ, ಚಂಡಿಕಾ ಯಾಗ

0

ಓಡೀಲು:  ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತಂತ್ರಿಗಳಾದ ಉದಯಪಾಂಗಣ್ಣಾಯ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ರಘರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಅ .3 ರಂದು ಚಂಡಿಕಾ ಯಾಗ ಜರುಗಿತು .

ಮಧ್ಯಾಹ್ನ ಮಹಾಪೂಜೆ , ಸಾರ್ವಜನಿಕ ಅನ್ನಸಂತರ್ಪಣೆ, ಸಾಯಂಕಾಲ ದುರ್ಗಾಪೂಜೆ ಜರುಗಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಮತ್ತು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here