ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ನವರಾತ್ರಿ ಪೂಜಾ ಕಾರ್ಯಕ್ರಮ ಪ್ರಯುಕ್ತ ಭಕ್ತಿ ಲಹರಿ

0

ಮಲೆಬೆಟ್ಟು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ನವರಾತ್ರಿ ಪೂಜಾ ಕಾರ್ಯಕ್ರಮವು ಸೆ.26ರಿಂದ ಅ.5ರವರೆಗೆ ನಡೆಯಲಿದೆ.

ಆ ಪ್ರಯುಕ್ತ ಪ್ರತೀ ದಿನ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅ. 3ರಂದು ರಂಗ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ವಾಗಿ ಪಣಕಜೆ  ತುಳಸಿ ವಸಂತ್ ಬಳಗದವರಿಂದ ಸ್ಯಾಕ್ಸೋಫೋನ್ ವಾದನ ದೊಂದಿಗೆ ಭಕ್ತಿ ಲಹರಿ ಕಾರ್ಯಕ್ರಮ ನಡೆಯಿತು. ನಂತರ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here