ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಕೆ. ಎಮ್ ನಟರಾಜ್ ಅಳದಂಗಡಿಗೆ ಭೇಟಿ

0

ಅಳದಂಗಡಿ: ಭಾರತ ಸರಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಕೆ. ಎಮ್ ನಟರಾಜ್ ಅವರು ಅ.೩ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಪೂಜ್ಯ ಅರಸರಾದ ಡಾ ಪದ್ಮ ಪ್ರಸಾದ್ ಅಜಿಲರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಳದಂಗಡಿ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ, ನ್ಯಾಯವಾದಿ ಅಜಿತ್ ಎನ್,  ಚಾವಡಿ ನಾಯಕರಾದ ರಾಜಶೇಖರ ಶೆಟ್ಟಿ, ಪ್ರಾಸ್ಟಿಲ್ ಅಜಿಲ, ಸುಪ್ರೀತ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here