ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದ ಬರೋಡ ತುಳು ಸಂಘದ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ

0

ನಾಳ: ಬರೋಡ ತುಳು ಸಂಘದ ಅಧ್ಯಕ್ಷ, ಶಶಿ ಕ್ಯಾಟರಿಂಗ್ ಮಾಲಕರು  ಶಶಿಧರ್ ಶೆಟ್ಟಿ ನವಶಕ್ತಿ ಅವರು ಅ.4ರಂದು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಭುವನೇಶ್ ಜಿ,ಸಮಿತಿ ಸದಸ್ಯರಾದ ಜನಾರ್ದನ ಪೂಜಾರಿ ಗೇರುಕಟ್ಟೆ ,ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅರ್ಚಕರು ಸಮಿತಿ ಸದಸ್ಯರು ಉಪಸ್ಥಿತರಿದ್ದು ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here