ಬೆಳ್ತಂಗಡಿ ಅಗ್ನಿ ಶಾಮಕ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

0

ಬೆಳ್ತಂಗಡಿ: ಬೆಳ್ತಂಗಡಿ ಅಗ್ನಿ ಶಾಮಕ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಅ.4ರಂದು ನೆರವೇರಿತು.

ಠಾಣೆಯ ಸಿಬ್ಬಂದಿಗಳು, ಇತರ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here