ಉಜಿರೆ ದಿ ಓಷ್ಯನ್ ಪರ್ಲ್ ಗೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ವಿಜಯರಾಘವ ಪಡ್ವೆಟ್ನಾಯ

0

 

ಉಜಿರೆ: ಉಜಿರೆ ಕಾಶಿ ಪ್ಯಾಲೆಸ್ ನಲ್ಲಿ ನೂತನವಾಗಿ ಲೋಕಾರ್ಪಣೆಗೊಂಡ ದಿ ಓಷ್ಯನ್ ಪರ್ಲ್ ಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ  ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯ ಅ.4ರಂದು ಭೇಟಿ ನೀಡಿ ಹೋಟೆಲ್ ಅನ್ನು ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಓಷ್ಯನ್ ಪರ್ಲ್ ಮಾಲೀಕರಾದ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು.

ಈ ವೇಳೆ ದಿ ಓಷ್ಯನ್ ಪರ್ಲ್ ನ ಜನರಲ್ ಮ್ಯಾನೇಜರ್ ನಿತ್ಯಾನಂದ ಮೊಂಡಲ್, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here