ವೇಣೂರು: ವಲಯ ಅರಣ್ಯ ಇಲಾಖೆಯಲ್ಲಿ ಆಯುಧ ಪೂಜೆ

0

ವೇಣೂರು: ವಲಯ ಅರಣ್ಯ ಕಚೇರಿಯಲ್ಲಿ ಆಯುಧ ಪೂಜೆಯು ಶ್ರದ್ದಾ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ವೇಣೂರು ವಲಯ ಅರಣ್ಯ ಇಲಾಖೆಯ ಬೇರೆ ಬೇರೆ ವಿಭಾಗದ ಅಧಿಕಾರಿ ವರ್ಗದವರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇಲಾಖೆಯ ಎಲ್ಲಾ ವಾಹನಗಳಿಗೆ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಲಯ ಅರಣ್ಯಧಿಕಾರಿ ಮಹಿಮ್ ಜನ್ನು, ಉಪ ವಲಯ ಅರಣ್ಯಧಿಕಾರಿಗಳಾದ ಸುನೀಲ್ ಕುಮಾರ್, ಕುಶಾಲಪ್ಪ,ಇಬ್ರಾಹಂ ದಲ್ಯಾತ್,ಸುರೇಶ್ ಗೌಡ,ಅರಣ್ಯ ರಕ್ಷಕರಾದ ಮಂಜು,ಸುರೇಶ್,ಮಂಜು ಸವಲಿ,ಕಛೇರಿ ಸಿಬ್ಬಂದಿ ಶಾರದಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here