ವೇಣೂರು ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

0


ವೇಣೂರು: ಇಲ್ಲಿಯ ಪೊಲೀಸ್ ಠಾಣೆಯಲ್ಲಿ ನವರಾತ್ರಿ ಪ್ರಯುಕ್ತ ಅ.3ರಂದು ದುರ್ಗಾಪೂಜೆ, ಕಟ್ಟೆ ಪೂಜೆ, ಆಯುಧ ಪೂಜೆ ಬಳಿಕ ವಾಹನ ಪೂಜೆ ಜರುಗಿತು.

ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್, ವೇಣೂರು ಠಾಣೆಯ ಪೊಲೀಸ್ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here