ವೇಣೂರು: ಶ್ರೀ ಶಾರದೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

0

ವೇಣೂರು: ಶ್ರೀ ಶಾರದಾ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ೧೮ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ನಡೆದಿದ್ದು ಶಾಸಕ ಹರೀಶ್ ಪೂಂಜರವರು ಅ. 5 ರಂದು ವೇಣೂರು ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾರದ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ,ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್,ಪಿ.ಎನ್ ಪುರುಷೋತ್ತಮ ರಾವ್,ಸತೀಶ್ ಚಿಗುರು, ದಿನಕರ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here