ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ ಕಿ ಪ್ರಾ ಶಾಲೆ ಸುರ್ಯ ಇಲ್ಲಿಯ ವಿದ್ಯಾರ್ಥಿ ಅದ್ವಿತಿ ರಾವ್ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಧರ್ಮಸ್ಥಳ:  ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುರ್ಯ ಇಲ್ಲಿಯ 4ನೇ ತರಗತಿ ವಿದ್ಯಾರ್ಥಿನಿ ಕು|| ಅದ್ವಿತಿ ರಾವ್ ಇವರು ಧಾರ್ಮಿಕ ಪಠಣ ಸಂಸ್ಕೃತ ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ.

ಇವರು ಕನ್ಯಾಡಿ | ಸುರ್ಯ ಪಡ್ಪು ವಿನ  ಅಖಿಲಾ ಮತ್ತು  ಅಶ್ವಥ್ ಇವರ ಪುತ್ರಿಯಾಗಿರುತ್ತಾಳೆ.

LEAVE A REPLY

Please enter your comment!
Please enter your name here