ಅಳದಂಗಡಿ ಗ್ರಾ.ಪಂ ವತಿಯಿಂದ ಆಭಾ ಕಾರ್ಡ್ ನೋಂದಣಿ ಕಾರ್ಯಕ್ರಮ, ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ ವತಿಯಿಂದ ಆರೋಗ್ಯ ತಪಾಸಣಾ ಕಾರ್ಯಕ್ರಮ

0

ಅಳದಂಗಡಿ:  ಗ್ರಾಮ ಪಂಚಾಯತ್ ಅಳದಂಗಡಿ ವತಿಯಿಂದ ಹಾಗೂ ಗ್ರಾಮ ಒನ್ ಅಳದಂಗಡಿ ಯವರಿಂದ ಆಭಾ ಕಾರ್ಡ್ ನೊಂದಣಿ ಕಾರ್ಯಕ್ರಮ ಮಾಡಲಾಯಿತು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ ವತಿಯಿಂದ ಬೂಸ್ಟರ್ ಡೋಸ್ ಮತ್ತು ಬಿಪಿ ಮತ್ತು ಶುಗರ್ ತಪಾಸಣೆಯನ್ನು ಮಾಡಲಾಯಿತು.

ಕಾರ್ಯಕ್ರಮಕ್ಕೆ ಗ್ರಾಮ ಒನ್ ಸಂಯೋಜಕರಾದ ಶಿವರಾಂ ಇವರು ಆಭಾಕಾರ್ಡ್ ಬಗ್ಗೆ ಮಾಹಿತಿ ತಿಳಿಸಿದರು ಹಾಗೂ ಗ್ರಾಮ ಪಂಚಾಯಿತ್ ಅಧ್ಯಕ್ಷರು ಸೌಮ್ಯ ಹರಿ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು ಹಾಗೂ ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಆಚಾರ್ಯ ಸದಸ್ಯರಾದ ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಶಾಲಿನಿ, ಪ್ರವೀಣ್ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳು ಮಮತಾ ಲೆಕ್ಕ ಸಹಾಯಕಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here