ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

0

ಉಜಿರೆ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2022 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ. 7 ರಿಂದ ಆರಂಭಿಸಲಾಗುವುದು. ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕ ಸಮಯ 10AM-4PM ಹೆಚ್ಚಿನ ಮಾಹಿತಿಗಾಗಿ – 9481148187, 9008072628 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here