ಎಸ್ ಡಿಪಿಐ ಸಂಪನ್ಮೂಲ ವ್ಯಕ್ತಿಗಳ ಕಾರ್ಯಗಾರ

0

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪಕ್ಷದ ಸಂಪನ್ಮೂಲ ವ್ಯಕ್ತಿಗಳಿಗೆ ಪಕ್ಷ ಸಂಘಟನೆ, ವ್ಯಕ್ತಿತ್ವ ವಿಕಸನ ಮತ್ತು ರಾಜಕೀಯ ವಿಚಾರಧಾರೆಗಳ ವಿಷಯಗಳಲ್ಲಿ ಕಾರ್ಯಾಗಾರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿಪಿಐ ರಾಜ್ಯ ಸಮಿತಿಯ ಸದಸ್ಯ ಅಕ್ಬರ್ ಪೊನ್ನೋಡಿ, ದ ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ಕೆ ಸಿ ರೋಡ್, ಅಶ್ರಫ್ ಅಡ್ಡೂರು ಮತ್ತು ಎಸ್ ಡಿಪಿಐ ಬೆಳ್ತಂಗಡಿ ಕ್ಷೇತ್ರದ ಅಧ್ಯಕ್ಷ ನಿಸಾರ್ ಕುದ್ರಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here