ಕೊಕ್ಕಡ ಸಂಜೀವಿನಿ ಸಂಘದ ಹಾಗೂ ಒಕ್ಕೂಟದ ಸದಸ್ಯರಿಗೆ , ಒಕ್ಕೂಟದ ದೂರದೃಷ್ಠಿ ಮತ್ತು ವ್ಯಾಪಾರ ಅಭಿವೃದ್ಧಿ ಯೋಜನೆ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮ

0

ಕೊಕ್ಕಡ: ಕೊಕ್ಕಡ ಸಂಜೀವಿನಿ ಸಂಘದ ಹಾಗೂ ಒಕ್ಕೂಟದ ಸದಸ್ಯರಿಗೆ ಒಕ್ಕೂಟದ ದೂರದೃಷ್ಠಿ ಮತ್ತು ವ್ಯಾಪಾರ ಅಭಿವೃದ್ಧಿ ಯೋಜನೆ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮ  ಅ.10ರಂದು ಕೊಕ್ಕಡದ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಪಂಚಾಯತ್ ಉಪಾಧ್ಯಕ್ಷೆ ಪವಿತ್ರ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಶುಭಲತ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಜಯಾನಂದ್, ಸ್ವಸ್ತಿಕ್, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಶಿವರಾಮ್ ಹರಿಣಿ ಎಲ್ ಸಿಆರ್ ಪಿ ಉಪಸ್ಥಿತರಿದ್ದರು.

ಜಯಶ್ರೀ ಸ್ವಾಗತಿಸಿ, ವೀಣಾಶ್ರೀ ಎಂ.ಬಿ.ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here