ಅಳದಂಗಡಿ: ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ

0

ಅಳದಂಗಡಿ: ಗ್ರಾಮ ಪಂಚಾಯತ್ ಅಳದಂಗಡಿ ಇದರ ಆಶ್ರಯದಲ್ಲಿ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ಗ್ರಾಮೀಣ ಕ್ರೀಡಾಕೂಟ ನಡೆಯಿತು.

ಕಾರ್ಯಕ್ರಮವನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ನೇರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ಉಪಾಧ್ಯಕ್ಷ ಹರೀಶ್ ಆಚಾರ್ಯ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರಾವ್,ಮಾಜಿ ತಾಲೂಕು ಪಂಚಾಯತ್ ಸದಸ್ಯ ಸುಧೀರ್ ಆರ್ ಸುವರ್ಣ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಕೃಷ್ಣಪ್ಪ ಪೂಜಾರಿ ಬಿಕ್ಕಿರ, ರವಿ ಪೂಜಾರಿ ಸುಲ್ಕೇರಿ ಮೊಗ್ರು,ಸರಸ್ವತಿ, ಶಾಂತಿ, ಶಾಲಿನಿ,ಅಭಿವೃದ್ಧಿ ಅಧಿಕಾರಿ ಗಾಯತ್ರಿ,ಶಾಲಾ ಮುಖ್ಯೋಪಾಧ್ಯಾಯರು,ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here