ವರ್ತಕರ ಸಂಘದ ಕಾರ್ಯವೈಖರಿಯನ್ನು ಮೆಚ್ಚಿ ವಾಣಿಜ್ಯ ಹಾಗೂ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಇವರಿಗೆ ಅಭಿನಂದನೆ ಸಲ್ಲಿಸಿದ ಉಜಿರೆ ಗ್ರಾ.ಪಂ

0

ಉಜಿರೆ: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಯಶಸ್ವಿಗೆ ಹಾಗೂ ಇತ್ತೀಚೆಗೆ ಬೆಂಕಿಗೆ ಆಹುತಿಯಾದ ಉದ್ದಿಮೆಗಳಿಗೆ ಸ್ಪಂದಿಸಿದ ವರ್ತಕರ ಸಂಘದ ಕಾರ್ಯವೈಖರಿಯನ್ನು ಮೆಚ್ಚಿ ಗ್ರಾಮ ಪಂಚಾಯತ್ ಉಜಿರೆ ಇದರ ಅಧಿಕಾರಿ ವರ್ಗಗಳು ಹಾಗೂ ಪಂಚಾಯತ್ ನ ಜಿಲ್ಲಾ ಸದಸ್ಯರು ವಾಣಿಜ್ಯ ಹಾಗೂ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಇವರಿಗೆ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here