ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ರಾಜ್ಯ ಮಟ್ಟದ – ಶೋಧ ವಿಜ್ಞಾನ ಸ್ಪರ್ಧೆಗಳ ಲಾಂಛನ ಅನಾವರಣ

0

ಗುರುವಾಯನಕೆರೆ:  ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಈ ತಿಂಗಳ 29 ಕ್ಕೆ ನಡೆಯುವ ರಾಜ್ಯ ಮಟ್ಟದ ‘ಶೋಧ’ – ಪ್ರೌಢ ಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಸ್ಪರ್ಧೆಗಳ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಅನಾವರಣ ಗೊಳಿಸಿದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಧ್ಯಾಪಕರಾದ ಡಾ. ನವೀನ್ ಕುಮಾರ್ ಮರಿಕೆ, ಪುರುಷೋತ್ತಮ್, ಮೊಹಮ್ಮದ್ ಯೂನಸ್ ಅಲಿಬಾಯಿ, ರಿತೇಶ್ ಜೆ ಬಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here