ಕನ್ನಡದ ಖ್ಯಾತ ಚಲನಚಿತ್ರ ನಟ ರಂಗಾಯನ ರಘು ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

0

ಸುಯ೯: ಕನ್ನಡದ ಖ್ಯಾತ ಚಲನಚಿತ್ರ ನಟರಾದ ರಂಗಾಯನ ರಘು ಇವರು ಮಣ್ಣಿನ ಹರಕೆಯ ಪವಿತ್ರ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here