ಕೊಕ್ಕಡ: ಹರೀಶ್ ಪೂಂಜರ ಮೇಲೆ ಹಲ್ಲೆ ಯತ್ನ ಪ್ರಕರಣ: ಆರೋಪಿಯ ಬಂಧನದ ವೇಳೆ ದ.ಕ ದ.ಕ ಪೊಲೀಸ್ ವಷಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆಯವರ ಹೇಳಿಕೆಯನ್ನು ಖಂಡಿಸಿ  ಧರ್ಮಸ್ಥಳ ಬಿಜೆಪಿ ಮಹಾಶಕ್ತಿಕೇಂದ್ರ ಖಂಡನೆ

0

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜರವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ ಕೆಲವೇ ಗಂಟೆಯಲ್ಲಿ ಸಂಬಂಧಿಸಿದವರನ್ನು ವಿಚಾರಣೆ ಮಾಡದೆ ದ.ಕ ಪೊಲೀಸ್ ವಷಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆಯವರ ಹೇಳಿಕೆಯನ್ನು ಭಾರತೀಯ ಜನತಾ ಪಾರ್ಟಿ ಕೊಕ್ಕಡ ಮತ್ತು ಗ್ರಾ.ಪಂ ಕೊಕ್ಕಡ, ಆಡಳಿತ ಮಂಡಳಿ ಹಾಗೂ ಕೊಕ್ಕಡ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆಯವರು ತೀವ್ರವಾಗಿ ಖಂಡಿಸಿದ್ದಾರೆ.

LEAVE A REPLY

Please enter your comment!
Please enter your name here