ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ

0

ಬೆಳ್ತಂಗಡಿ :ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 2021-22 ನೇ ಸಾಲಿನ ಮಹಾಸಭೆ ಸಂಘದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅ.16 ರಂದು ಸಂಘದ ಸಭಾಂಗಣದಲ್ಲಿ ನಡೆಯಿತು.

ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ.ವಸಂತ ಬಂಗೇರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್ ಆಯವ್ಯಯ ಮಂಡಿಸಿದರು. ಉಪಾಧ್ಯಕ್ಷ ಶೇಖರ ಬಂಗೇರ,ಸಂಘದ ನಿರ್ದೇಶಕರು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತಿನ್ ಎಚ್. ಕೋಟ್ಯಾನ್ ಸದಸ್ಯರು ಹಾಜರಿದ್ದರು

LEAVE A REPLY

Please enter your comment!
Please enter your name here