ವೇಣೂರು ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ವಸಂತ ಮಡಿವಾಳ ಆಯ್ಕೆ

0


ವೇಣೂರು: ಇಲ್ಲಿಯ ರಿಕ್ಷಾ ಚಾಲಕ-ಮಾಲಕರ ಸಂಘದ ಮಹಾಸಭೆಯು ವೇಣೂರು ಗ್ರಾ.ಪಂ. ಸಭಾಂಗಣದಲ್ಲಿ ಅ. 19ರಂದು ಜರುಗಿತು.

ಸಂಘದ ನೂತನ ಅಧ್ಯಕ್ಷರಾಗಿ ವಸಂತ ಮಡಿವಾಳ ಅಂಡಿಂಜೆ ಹಾಗೂ ನೂತನ ಕಾರ್ಯದರ್ಶಿಯಾಗಿ ರಾಜೇಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾದರು.

ವೇಣೂರಿನ ರಿಕ್ಷಾ ಚಾಲಕ ಮಾಲಕರು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here