ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ‘ ಎನ್ವಿಷನ್ ‘ ತ್ರೈಮಾಸಿಕ ಪತ್ರಿಕೆ ಅನಾವರಣ

0

ಗುರುವಾಯನಕೆರೆ:   ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅರಳಲು ಸೂಕ್ತ ಅವಕಾಶ ಕಲ್ಪಿಸಿ ಕೊಡಬೇಕಾದುದು ವಿದ್ಯಾಸಂಸ್ಥೆಗಳ ಜವಾಬ್ದಾರಿ. ಆ ಹೊಣೆಯನ್ನು ಎಕ್ಸೆಲ್ ಕಾಲೇಜು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಎಸ್ ವಿರೂಪಾಕ್ಷಪ್ಪ ಹೇಳಿದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ‘ ಎನ್ವಿಷನ್ ‘ ತ್ರೈಮಾಸಿಕ ಪತ್ರಿಕೆ ಅನಾವರಣ ಗೊಳಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಡಾ.ನವೀನ್ ಕುಮಾರ್ ಮರಿಕೆ, ಶಿವ ಪ್ರಸಾದ್ ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here