ಬೆಳ್ತಂಗಡಿಯಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣಕ್ಕೆ 12 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ

0

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣಕ್ಕೆ 12 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಮಂಜೂರಾತಿ ಬಗ್ಗೆ
ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ದೊರೆತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಶಿಫಾರಸ್ಸಿನ ಮೇರೆಗೆ ಈ ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

LEAVE A REPLY

Please enter your comment!
Please enter your name here