ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕ ಪ್ರಯುಕ್ತ ಛದ್ಮವೇಷ ಸ್ಪರ್ಧೆ

0


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55 ನೇ ವರ್ಧಂತ್ಯುತ್ಸವ ಅಂಗವಾಗಿ ಕ್ಷೇತ್ರದ ವಿವಿಧ ವಿಭಾಗದ ನೌಕರರು, ಊರ ನಾಗರೀಕರಿಂದ ಅ.21 ರಂದು ಅಮೃತ ವರ್ಷಿಣಿ ಸಭಾ ಭವನದಲ್ಲಿ ನಡೆಯಿತು.

ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ವರ್ಗದವರು, ವಿವಿಧ ವಿಭಾಗದ ಮುಖ್ಯಸ್ಥರು, ನೌಕರರು ಊರವರು ಹಾಜರಿದ್ದರು.

LEAVE A REPLY

Please enter your comment!
Please enter your name here