ಕಾಶಿಪಟ್ನ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

0

ಕಾಶಿಪಟ್ನ:   ಕಾಶಿಪಟ್ನ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅ.21ರಂದು ಶಿಲ್ಪಾರವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಹಾಯಕ ಕೃಷಿ ನಿರ್ದೇಶಕರು ನೋಡಲ್ ಅಧಿಕಾರಿಯಾಗಿ ಆಗಮಿಸಿದ್ದರು.  ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಗಳ ಬಗ್ಗೆ ಮಾಹಿತಿ ನೀಡಿದರು.

ಮೂರು ಮಾರ್ಗದಿಂದ ಪಡ್ಡಂದಡ್ಕ ಹಾಗೂ ಕೊಜಂಬೆಯಿಂದ ಕೇಳದಪೇಟೆ ರಸ್ತೆ ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ ನಿರ್ವಹಿಸಿದರು. ಕಾರ್ಯದರ್ಶಿ ವರದಿ ಮಂಡಿಸಿದರು. ಸತೀಶ್ ಕೆ ಬಂಗೇರ ಗ್ರಾಮದ ಅಭಿವೃದ್ಧಿಗೆ ಜನರ ಸಹಕಾರ ಕೋರಿದರು. ಸುರೇಖ ಇವರು ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here