Home_Page_Advt
Home_Page_Advt
Home_Page_Advt

ರಾಜ್ಯದಲ್ಲಿ ಭೀತಿ ಮೂಡಿಸಿರುವ ಜಲಕ್ಷಾಮ!! ಉಡುಪಿ ಜಿಲ್ಲೆಯ ಶಾಲೆಗಳಿಗೆ ಮಧ್ಯಾಹ್ನ ನಂತರ ರಜೆ..!

Puttur_Advt_NewsUnder_1
Puttur_Advt_NewsUnder_1


ಉಡುಪಿಯಲ್ಲಿ 77 ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಈ ಶಾಲೆಗಳಿಗೆ ಮಧ್ಯಾಹ್ನದ ನಂತರ ರಜೆ ಸಾರುವ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಈ ನಡುವೆ ಉಡುಪಿಯಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆಯಿಂದಾಗಿ ಶಾಲೆಗಳಿಗೆ ನೀರು ಪೂರೈಸಲು ಸಾಧ್ಯವಿಲ್ಲ ಎಂದು ಉಡುಪಿ ನಗರಸಭೆ ತಿಳಿಸಿದ್ದು, ಸಮಸ್ಯೆಯನ್ನು ಇನ್ನಷ್ಟು ಕಗ್ಗಂಟಾಗಿಸಿದೆ. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರು ನೀಡಿದ ಮಾಹಿತಿಯಂತೆ ಉಡುಪಿ ವಲಯದಲ್ಲಿ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸುಮಾರು 248 ಶಾಲೆಗಳು ಇದ್ದು, ಅವುಗಳಲ್ಲಿ 77  ಶಾಲೆಗಳಿಗೆ ನೀರಿನ ಸಮಸ್ಯೆ ತಲೆದೋರಿದೆ. 11 ಶಿಕ್ಷಣ ಸಂಸ್ಥೆಗಳು ಮಧ್ಯಾಹ್ನದ ನಂತರ ರಜೆ ನೀಡಲು ಬುಧವಾರ ಅನುಮತಿ ಪಡೆದಿವೆ ಎನ್ನಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.