Home_Page_Advt
Home_Page_Advt
Home_Page_Advt

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಬಿಲ್ಲವ ನಗರ ಸಮಿತಿ ವತಿಯಿಂದ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜೂ.1 ರಂದು ಬೆಳಿಗ್ಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ, ಬಿಲ್ಲವ ನಗರ ಸಮಿತಿಯ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬಿಲ್ಲವ ಸಂಘ ಅಧ್ಯಕ್ಷ ಜಯಂತ ನಡುಬೈಲು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹರೀಶ್ ಶಾಂತಿ, ಕೇಶವ ಪೂಜಾರಿ ಬೆದ್ರಾಳ, ಪೂಜಾ ವಸಂತ್, ಆರ್ ಸಿ  ನಾರಾಯಣ, ಜಯರಾಮ ಪೂಜಾರಿ ಕರ್ಮಲ,  ಜಯಲಕ್ಷ್ಮೀ ಸುರೇಶ್,  ನಾಗೇಶ್ ಬಲ್ನಾಡ್,  ಜಯಂತ್ ಬಾಯಾರು, ಅವಿನಾಶ್ ಹಾರಾಡಿ, ಪ್ರಶಾಂತ್ ಕೆಮ್ಮಿಂಜೆ ಉಪಸ್ಥಿತರಿದ್ದರು.

18ಸಾವಿರ ವೆಚ್ಚದಲ್ಲಿ ಒ೦ದನೇ ತರಗತಿಯಿ೦ದ ಕಾಲೇಜು ವಿಭಾಗದವರೆಗೆ ಉಚಿತ ಪುಸ್ತಕ ವಿತರಣೆಯನ್ನು ಮಾಡಲಾಯಿತು. ಎಸೆಸ್ಸೆಲ್ಸಿ ಹಾಗೂ ಪಿಯುಸಿ ಡಿಸ್ಟಿ೦ಕ್ಷನ್ ವಿಜೇತ ಏಳು ಮ೦ದಿ ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.