ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಲಕ್ಷ್ಮೀ ಪೂಜೆ ಗಣಹೋಮ

0


ಪದ್ಮುಂಜ:  ಇಲ್ಲಿಯ ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ  ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ್ಮಿ ಪೂಜೆ ಹಾಗೂ ಗಣಹೋಮ ಅ 24ರಂದು ನೆರವೇರಿಸಲಾಯಿತು.

ಪಂ ಅಧ್ಯಕ್ಷರಾದ ಗಾಯತ್ರಿ, ಉಪಾಧ್ಯಕ್ಷೆ ಜಲಜಾಕ್ಷಿ, ಪಂ ಅಭಿವೃದ್ಧಿ ಅಧಿಕಾರಿ ಪೂರ್ಣಿಮ, ಕಾರ್ಯದರ್ಶಿ ರಮೇಶ್ ಪಂ ಸದಸ್ಯರು ಸಿಬ್ಬಂದಿ ಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here