ಪದ್ಮುಂಜ: ಇಲ್ಲಿಯ ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ್ಮಿ ಪೂಜೆ ಹಾಗೂ ಗಣಹೋಮ ಅ 24ರಂದು ನೆರವೇರಿಸಲಾಯಿತು.
ಪಂ ಅಧ್ಯಕ್ಷರಾದ ಗಾಯತ್ರಿ, ಉಪಾಧ್ಯಕ್ಷೆ ಜಲಜಾಕ್ಷಿ, ಪಂ ಅಭಿವೃದ್ಧಿ ಅಧಿಕಾರಿ ಪೂರ್ಣಿಮ, ಕಾರ್ಯದರ್ಶಿ ರಮೇಶ್ ಪಂ ಸದಸ್ಯರು ಸಿಬ್ಬಂದಿ ಗಳು ಉಪಸ್ಥಿತರಿದ್ದರು.