Home_Page_Advt
Home_Page_Advt
Home_Page_Advt

ವಿಟ್ಲ: ಎಮಿನೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಇಫ್ತಾರ್ ಕೂಟ

ವಿಟ್ಲ: ವಿಟ್ಲದ ಬೊಬ್ಬೆಕೇರಿಯಲ್ಲಿರುವ ಎಮಿನೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಇಫ್ತಾರ್ ಕೂಟ ನಡೆಯಿತು.  ಸಂಸ್ಥೆಯ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇನೋಳಿ ಬಿಐಟಿ ಕಾಲೇಜಿನ ಉಪನ್ಯಾಸಕ ಮುಸ್ತಫಾ ಖಲೀಲ್, ವಿಟ್ಲ ಪಟ್ಟಣ ಪಂಚಾಯತ್ ನ ನಾಮನಿರ್ದೇಶಿತ ಸದಸ್ಯ ಶಮೀರ್ ಪಳಿಕೆ, ಸಂಸ್ಥೆಯ ಮುಖ್ಯಸ್ಥ ಜುಬೈರ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.