HomePage_Banner
HomePage_Banner
HomePage_Banner

ಸುನಾದ ಯುವದನಿ – ಕರ್ನಾಟಕ ಶಾಸ್ತ್ರೀಯ ಸಂಗೀತ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ವಿದ್ವಾನ್ ಕಾಂಚನ ಎ. ಈಶ್ವರ ಭಟ್ ನೇತೃತ್ವದಲ್ಲಿ ಸುನಾದ ಸಂಸ್ಥೆ ಕಳೆದ ಹದಿನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ‘ಸುನಾದ ಯುವದನಿ’ ಕರ್ನಾಟಕ ಶಾಸ್ತ್ರೀಯ ಸಂಗೀತ ಮಾಲಿಕೆಯ 174ನೇ ಕಾರ್ಯಕ್ರಮ ಜೂ.2ರಂದು ಸಂಪನ್ನಗೊಂಡಿತು.

ವಿದುಷಿ ಶ್ರುತಿ ಎಚ್. ವಿ. ಬೆ೦ಗಳೂರು ಇವರಿ೦ದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್‌ನಲ್ಲಿ ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗ ವಾದನದಲ್ಲಿ ವಿದ್ವಾನ್ ಎ೦. ಕೆ. ಭಾಸ್ಕರ್ ಬೆ೦ಗಳೂರು ಇವರು ಸಾಥ್ ನೀಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.