ಸೈಂಟ್ ಪೀಟರ್ ಕ್ಲೇವರ್ ಶಾಲೆಯಲ್ಲಿ ದೀಪಾವಳಿ ಆಚರಣೆ

0

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯಲ್ಲಿ ದೀಪಾವಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಸಂಚಾಲಕರಾದ ವಂ.ಫಾ.ಎಲಿಯಾಸ್ ಡಿಸೋಜರವರು ಭಾಗವಹಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳು ರೂಪಕದ ಮೂಲಕ ದೀಪಾವಳಿ ಹಬ್ಬದ ಮಹತ್ವವನ್ನು ವ್ಯಕ್ತ ಪಡಿಸಿದರು.

ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಸಿ ಶೀಬಾ ಜೋಸೆಫ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕು.ನೈದಿಲೆ 9 ನೇ ತರಗತಿ ನಿರೂಪಿಸಿ , ಆಕಾಶ್ 6 ನೇ ತರಗತಿ ಸ್ವಾಗತಿಸಿ ಕು. ಜೆನೀಶಾ ಡಿಸೋಜ 6ನೇ ತರಗತಿ ವಂದಿಸಿದರು.

LEAVE A REPLY

Please enter your comment!
Please enter your name here