HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ವಿದ್ಯಾರ್ಥಿಗಳ ಬಸ್‌ಪಾಸ್ ಅವಧಿ ಜೂ.30ರ ತನಕ ವಿಸ್ತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ 2018-19ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್‌ನ ಅವಧಿಯನ್ನು ಜೂ.30ರ ತನಕ ವಿಸ್ತರಿಸಲಾಗಿದ್ದು ಅದೇ ಪಾಸ್ ತೋರಿಸಿ ವಿದ್ಯಾರ್ಥಿಗಳು ಪ್ರಯಾಣಿಸಬಹುದಾಗಿದೆ.

2019-20ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳು ಪ್ರಾರಂಭಗೊಂಡಿದ್ದು ಬಸ್‌ಪಾಸ್ ವಿತರಿಸುವಂತೆ ಶಿಕ್ಷಣ ಸಂಸ್ಥೆಗಳಿಂದ ಮನವಿಗಳು ಬಂದಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ 2018-19ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್‌ಪಾಸ್‌ಗಳನ್ನೇ ಮಾನ್ಯ ಮಾಡಲಾಗುತ್ತಿದ್ದು ಅದೇ ಪಾಸನ್ನು ತೋರಿಸಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅಲ್ಲದೆ 2018-19ನೇ ಸಾಲಿನ ವಿದ್ಯಾರ್ಥಿ ಪಾಸ್‌ನ ಜೊತೆಗೆ ಪ್ರಸಕ್ತ ಸಾಲಿನ ಬೋಧನಾ ಶುಲ್ಕ ರಶೀದಿ ಅಥವಾ ಶಾಲಾ/ಕಾಲೇಜುಗಳ ಗುರುತಿನ ಚೀಟಿ ತೋರಿಸಿ ಪಾಸ್‌ನಲ್ಲಿ ನಮೂದಿಸಲಾಗಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿಯ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.