ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಒಕ್ಕೂಟ ಮರೋಡಿ ಇದರ ಲೆಕ್ಕ ಪರಿಶೋಧನಾ ಕಾರ್ಯಕ್ರಮ

0

ಮರೋಡಿ:   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಒಕ್ಕೂಟ ಮರೋಡಿ ಇದರ ಲೆಕ್ಕ ಪರಿಶೋಧನೆ ಮರೋಡಿ ಸೇವಾ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್ ಗ್ರೇಡ್ ಬಂದಿರುವ ವರದಿಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆಡಿಟ್ ಮ್ಯಾನೇಜರ್ ಜಯಕುಮಾರ್, ಒಕ್ಕೂಟದ ಅಧ್ಯಕ್ಷರಾದ ಶುಭರಾಜ್ ಹೆಗ್ಡೆ, ಲೆಕ್ಕ ಪರಿಶೋಧಕಿ ಲಲಿತ ಮೇಡಂ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ಶಶಿಕಲಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here