ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೋಟಿ ಕಂಠ ಗಾಯನ

0

ಉಜಿರೆ : ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಐತಿಹಾಸಿಕ ಕೋಟಿ ಕಂಠ ಗಾಯನ ಕಾರ್ಯಕ್ರಮ ಪೂರ್ವಾಹ್ನ 11 ಕ್ಕೆ ಸರಿಯಾಗಿ ಏರ್ಪಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು,ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ. ಎಚ್., ಕಾರ್ಯದರ್ಶಿ ಜಯಂತ್ ಯು., ಬಿ.ಸಿಬ್ಬಂದಿ ವರ್ಗ ಹಾಗೂ ಪ್ರೇರಣ ಮಹಿಳಾ ಸಂಜೀವಿನಿ ಸಂಘದ ಸದಸ್ಯರು ಹಾಗೂ ಸ್ಥಳೀಯ ಪ್ರಗತಿ ಮಹಿಳಾ ಮಂಡಲದ ಪದಾಧಿಕಾರಿಗಳು ಸಾರ್ವಜನಿಕರು ಪಾಲ್ಗೊಂಡು.. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here