Home_Page_Advt
Home_Page_Advt
Home_Page_Advt

ಕಡಬದಲ್ಲಿ ರೈಲು ಹಳಿಗೆ ತಲೆಕೊಟ್ಟ ವ್ಯಕ್ತಿ

Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಸಮೀಪದ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ರುಂಡ – ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಜೂ.5 ರಂದು ಪತ್ತೆಯಾಗಿದೆ.

ರೈಲ್ವೇ ನಿಲ್ದಾಣದಿಂದ ಅನತಿ ದೂರದಲ್ಲಿ ಮೃತದೇಹವು ಕಂಡುಬಂದಿದ್ದು, ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸ್ಥಳೀಯ ವ್ಯಕ್ತಿಯೋರ್ವರು ಬುಧವಾರದಂದು ಬೆಳಿಗ್ಗೆ ರೈಲ್ವೇ ಮಾರ್ಗದಲ್ಲಿ ತೆರಳುತ್ತಿದ್ದಾಗ ಅಪರಿಚಿತ ಮೃತದೇಹ ಕಂಡುಬಂದಿದ್ದು, ಅವರು ರೈಲ್ವೇ ನಿಲ್ದಾಣದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.