ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ ಕಿ ಪ್ರಾ ಶಾಲೆ ಕುತ್ರಿಜಾಲು ತೊಟತ್ತಾಡಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

0

ತೋಟತ್ತಾಡಿ:  ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕುತ್ರಿಜಾಲು ತೊಟತ್ತಾಡಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ , ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸೀತಾರಾಮ ಗೌಡ ,ಗ್ರಾಮ ಪಂಚಾಯತ್ ಸದಸ್ಯರಾದ ಜಯನಂದ ಪೂಜಾರಿ ಹಾಗೂ ಪ್ರಮುಖರಾದ ಯಶೋಧರ ಚಾರ್ಮಾಡಿ ,ಗಣೇಶ್ ಗೌಡ,ಶಾಜಿ ತೋಪಿಲ್,ಕೇಶವ ನೆರಿಯ,ಯೂಸುಫ್ ಬಯಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here