ರಾಜ್ಯ ಮಟ್ಟದ ವಿಜ್ಞಾನ ಮತ್ತು ಕಲೋತ್ಸವದಲ್ಲಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳ ಸಾಧನೆ

0

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಅ. 29ರಂದು ರಾಜ್ಯ ಮಟ್ಟದ ವಿಜ್ಞಾನ ಮತ್ತು ಕಲೋತ್ಸವದ ಅಂಗವಾಗಿ ‘ಶೋಧ’ ಶೀರ್ಷಿಕೆಯಡಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಲಾದ ಸ್ಪರ್ಧೆಗಳಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಗಳಿಸಿರುತ್ತಾರೆ.

ವಿದ್ಯಾರ್ಥಿನಿಯರಾದ ನಿಜ (9ನೇ) ಕನ್ನಡ ಭಾಷಣದಲ್ಲಿ ದ್ವಿತೀಯ ಸ್ಥಾನ, ರೀಶೆಲ್ ಬೆನ್ನಿಸ್ (9ನೇ) ಇಂಗ್ಲೀಷ್ ಭಾಷಣದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here