ಯುವವಾಹಿನಿ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿ

0

ಬೆಳ್ತಂಗಡಿ : ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯನ್ನು ಒಳಗೊಂಡು ಜಿಲ್ಲೆ ಯ ಎಲ್ಲಾ ತಾಲೂಕುಗಳಲ್ಲಿ ವಿವಿಧ ಘಟಕಗಳನ್ನು ಹೊಂದಿ ಸಮಾಜ ಮುಖಿ ಸೇವಾ ಚಟುವಟಿಕೆಗಳನ್ನು ಮಾಡುತ್ತಿರುವ ಯುವವಾಹಿನಿ ಸಂಸ್ಥೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾಗಿದೆ.ಕೆಲವು ವರ್ಷಗಳ ಹಿಂದೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದು ಕೊಂಡಿತ್ತು,ಬೆಳ್ತಂಗಡಿಯಲ್ಲಿ ಬೆಳ್ತಂಗಡಿ ಹಾಗು ವೇಣೂರು ಘಟಕದ ಮೂಲಕ ಹಲವಾರು ಸಮಾಜ ಸೇವೆ ಮಾಡುತ್ತಿದೆ

LEAVE A REPLY

Please enter your comment!
Please enter your name here