ಮಡಂತ್ಯಾರು: ರಾಷ್ಟ್ರೀಯ ಏಕತಾ ದಿನಾಚರಣೆ

0


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಎನ್.ಎಸ್.ಎಸ್.ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜೋಸೆಫ್ ಎನ್.ಎಮ್ ರವರು ಏಕತಾ ದಿನದ ಮಹತ್ವವನ್ನು ವಿವರಿಸುವುದರೊಂದಿಗೆ ವಿಧ್ಯಾರ್ಥಿಗಳಿಗೆ ಏಕತಾ ದಿನದ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ನ ಸಂಯೋಜಕರು ಹಾಗೂ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here