Home_Page_Advt
Home_Page_Advt
Home_Page_Advt

ನೆಲ್ಯಾಡಿ: ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಕಾಲೇಜು ಅವರಣದಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಅಚರಿಸಲಾಯಿತು.

ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿವೃತ್ತ ಕನ್ನಡ ಪಂಡಿತ ವಿ.ಆರ್.ಹೆಗ್ಡೆಯವರು ವಿದ್ಯಾರ್ಥಿಗಳಿಗೆ ನೀರಿನ ಮಹತ್ವವನ್ನು ಮತ್ತು ಮಳೆಗಾಲದಲ್ಲಿ ನೀರಿಂಗಿಸುವ ವಿಧಾನಗಳನ್ನು ತಿಳಿಸಿಕೊಟ್ಟರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಏಲಿಯಾಸ್ ಎಂ.ಕೆ, ಆಂಗ್ಲಮಾಧ್ಯಮ ವಿಭಾಗದ ಮುಖ್ಯಸ್ಥ ಹರಿಪ್ರಸಾದ್, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ವಿಶ್ವನಾಥ ಶೆಟ್ಟಿ, ಸ್ಕೌಟ್ ಮಾಸ್ಟರ್ ತೋಮಸ್ ಎಂ.ಐ., ಎನ್.ಎಸ್.ಎಸ್ ಸ್ವಯಂಸೇವಕರು, ವಿದ್ಯಾರ್ಥಿವೃಂದ, ಇಕೋಕ್ಲಬ್ ಸದಸ್ಯರು, ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ಮತ್ತು ಉಪನ್ಯಾಸಕ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.