ಬೆಳ್ತಂಗಡಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಧರ್ಮಸ್ಥಳ: ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ 10ನೇ ತರಗತಿಯ ವಿದ್ಯಾರ್ಥಿಗಳಾದ ವಚನ್ ಮತ್ತು ಕೃತಿಕ್ ಚರ್ಚ್ ಶಾಲೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಬಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಸಹಶಿಕ್ಷಕಯರಾದ ಅಂಜು ಮತ್ತು ರೇಖಾ ರವರು ಮಾರ್ಗದರ್ಶನ ನೀಡಿದ್ದಾರೆಂದು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿಯವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here