ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಗುರುವಾಯನಕೆರೆ:  ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಕನ್ನಡ ಧ್ವಜಾರೋಹಣ ಮಾಡಿ, ‘ ನಾಡು ನುಡಿ, ನೆಲ ಜಲದ ಮೇಲಿನ ಅಭಿಮಾನ ಜಾಗೃತವಾಗಲಿ ‘ ಎಂದು ಶುಭ ಹಾರೈಸಿದರು. ಕನ್ನಡ ಉಪನ್ಯಾಸಕ ಜಯರಾಮ್ ಉಪನ್ಯಾಸ ನೀಡಿದರು. ವಿದ್ಯಾರ್ಥಿನಿಯರು ಕನ್ನಡ ಗೀತೆ ಹಾಡಿದರು. ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿ, ಮುಖ್ಯ ನಿಲಯ ಪಾಲಕ ಶಂಕರ್ ಸಿಂಗ್ ವಂದಿಸಿದರು. ಉಪನ್ಯಾಸಕಿ ಆಶಿಕಾ ನಿರೂಪಿಸಿದರು.

LEAVE A REPLY

Please enter your comment!
Please enter your name here