HomePage_Banner
HomePage_Banner
HomePage_Banner

ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಪರಿಸರದಿನ ಆಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು. ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.