ಒಕ್ಕಲಿಗ ಮಹಿಳಾ ಗೌಡ ಸಂಘದಿಂದ ಉಚಿತ ಯೋಗ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಒಕ್ಕಲಿಗ ಮಹಿಳಾ ಗೌಡ ಸಂಘದಿಂದ ಉಚಿತ ಯೋಗ ತರಬೇತಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುತ್ತಿದೆ.

ಪೂರ್ವಾಹ್ನ ಗಂಟೆ 5 ರಿಂದ 6.15 ರ ತನಕ ಪ್ರತಿ ದಿನ ಯೋಗ ತರಬೇತಿ ನಡೆಯುತ್ತಿದೆ. ಆಸಕ್ತರು ಇದರ ಪ್ರಯೋಜವನ್ನು ಪಡೆಯುವಂತೆ ಮಹಿಳಾ ಗೌಡ ಸಂಘದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.