ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ಶ್ರೀ ಕ್ಷೇತ್ರ ಮೈರಳಿಕೆ ಓಡಿಲ್ನಾಳ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

0

ಓಡಿಲ್ನಾಳ:  ಕಿರತಾರ್ಮೂತಿ ಶ್ರೀ ಮಹಾಲಿಂಗೇಶ್ವರ ಶ್ರೀ ಕ್ಷೇತ್ರ ಮೈರಳಿಕೆ ಓಡಿಲ್ನಾಳ ದೇವಸ್ಥಾನದ ಜೀರ್ಣೋದ್ಧಾರ ಭರದಿಂದ ಸಾಗುತ್ತಿದ್ದು. ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು. ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ರಾಗಿ ಶಾಸಕ ಹರೀಶ್ ಪೂಂಜರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಎಸ್.ಜಯರಾಮ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here