ತಣ್ಣೀರುಪಂತ ಅಳಕ್ಕೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಮನೆಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

0

ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ವಾಗಿ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ಸಂದರ್ಭದಲ್ಲಿ  ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್,  ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯಾನಂದ ಕಲ್ಲಾಪು ಮೊದಲಾದವರು ಜೊತೆಗಿದ್ದರು.

LEAVE A REPLY

Please enter your comment!
Please enter your name here