ರೆಂಜಿಲಾಡಿ: ವಿಶೇಷ ದಾಖಲಾತಿ ಆಂದೋಲನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ : ರೆಂಜಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2019-20ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನ ಜೂ. 5 ರಂದು ನಡೆಯಿತು.

ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ. ಸಹಕಾರದೊಂದಿಗೆ ಗೋಳಿಯಡ್ಕ ಮೋಹಿತಾ, ಪದ್ಮಪ್ರಿಯ ಇವರ ಮನೆಗೆ ಬೇಟಿ ನೀಡಿ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ವಿಶೇಷ ದಾಖಲಾತಿ ಆಂದೋಲನದಲ್ಲಿ ಒಟ್ಟು ೧೧ ವಿದ್ಯಾರ್ಥಿಗಳನ್ನು ಪ್ರಸಕ್ತ ವರ್ಷ ಶಾಲೆಗೆ ದಾಖಲಿಸಿಕೊಳ್ಳಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.